*ಡಿಸಿ ಲತಾಕುಮಾರಿ-ಸಚಿವ ಶಿವಲಿಂಗೇಗೌಡ ವಿರುದ್ಧದ ಲಂಚದ ಆರೋಪಕ್ಕೆ ಬಿಗ್ ಟ್ವಿಸ್ಟ್*
ಪ್ರಗತಿವಾಹಿನಿ ಸುದ್ದಿ: ಹಾಸನ ಡಿಸಿ ಲತಾಕುಮಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ್ದರು. ಇದೀಗ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಲಂಚದ ಆರೋಪ ಪ್ರಕರಣ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಗೆ ಜಿಲ್ಲಾಧಿಕಾರಿ ಲತಾಕುಮಾರಿ ಪಿಎ ಶಶಿಕಿರಣ್ ದೂರು ನೀಡಿದ್ದಾರೆ. ತಮ್ಮ ಮೊಬೈಲ್ ನಂಬರ್ ಬಳಸಿ ನಕಲಿ ವಾಟ್ಸಾಪ್ ಸಂದೇಶ ಸೃಷ್ಟಿಸಿ ಹರಡಲಾಗುತ್ತಿದೆ. ಇದರಿಂದ ವೈಯಕ್ತಿಕ ವರ್ಚಸ್ಸು, ಆಡಳಿತಾತ್ಮಕವಾಗಿ ಧಕ್ಕೆ … Continue reading *ಡಿಸಿ ಲತಾಕುಮಾರಿ-ಸಚಿವ ಶಿವಲಿಂಗೇಗೌಡ ವಿರುದ್ಧದ ಲಂಚದ ಆರೋಪಕ್ಕೆ ಬಿಗ್ ಟ್ವಿಸ್ಟ್*
Copy and paste this URL into your WordPress site to embed
Copy and paste this code into your site to embed