*ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಂದ ಅಣ್ಣ*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ನಾದಿನಿ ಜೊತೆ ಸೇರಿ ಅಣ್ಣನೇ ತಮ್ಮನನ್ನು ಕೊಂದ ಘಟನೆ ಹಾಸನದ ಮುಂಕುಂದೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಆನಂದ್ (36) ಕೊಲೆಯಾದ ವ್ಯಕ್ತಿ. ಆನಂದ್ ದೊಡ್ಡಪ್ಪನ ಮಗ ಸೋಮಶೇಖರ್ ಹಾಗೂ ಆನಂದ್ ಪನಿ ಕೊಲೆಗೈದ ಆರೋಪಿಗಳು. ಆನಂದ್ ನನ್ನು ಕೊಲೆ ಮಾಡಿ ತಮಗೇನು ಗೊತ್ತಿಲ್ಲದಂತೆ ನಾಟಕವಾಡಿದ್ದರು. ಇಬ್ಬರು ಸೇರಿಕೊಂಡು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಬಿಂಬಿಸಲು ಹೊರಟಿದ್ದರು. ಗ್ರಾಮಸ್ಥರು ಪೊಲೀಸರಿಗೆ ನೀಡಿದ ಮಾಹಿತಿ ಮೇಎಗೆ ತನಿಖೆ … Continue reading *ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಂದ ಅಣ್ಣ*