*ಹಠಾತ್ ಹೃದಯಾಘಾತಕ್ಕೆ ಮತ್ತೋರ್ವ ಮಹಿಳೆ ಬಲಿ*
ಪ್ರಗತಿವಾಹಿನಿ ಸುದ್ದಿ: ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹಾಸನ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಲೇಪಾಕ್ಷಿ (51) ಮೃತ ಮಹಿಳೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನನಗೆ ತೀವ್ರವಾದ ಸುಸ್ತಾಗುತ್ತಿದೆ. ಸಾಧ್ಯವಿಲ್ಲ ಎಂದು ಕುಳಿತಿದ್ದಾರೆ. ತಕ್ಷಣ ಪತಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ಹೋಗುವಷ್ಟರಲ್ಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈಯರು ಹೃದಯಾಘಾತದಿಂದ ಮೃತಪಟ್ಟಿದ್ದಾಗಿ … Continue reading *ಹಠಾತ್ ಹೃದಯಾಘಾತಕ್ಕೆ ಮತ್ತೋರ್ವ ಮಹಿಳೆ ಬಲಿ*
Copy and paste this URL into your WordPress site to embed
Copy and paste this code into your site to embed