*ಶಬರಿಮಲೆಯಿಂದ ಬಂದ ದಿನವೇ ಪತ್ನಿಯನ್ನೇ ಕೊಲೆಗೈದು ನದಿಗೆ ಬಿಸಾಕಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿಯ ಹುಚ್ಚಾಟಗಳನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಶವವನ್ನು ನದಿಗೆ ಬಿಸಾಕಿರುವ ಘಟನೆ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಯಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕೊಲೆಗೈದ ಪತಿ, ಶವವನ್ನು ಯಗಚಿ ನದಿಗೆ ಬಿಸಾಕಿ ಬಂದಿದ್ದಾನೆ. ಸದ್ಯ ಪೊಲೀಸರು ಕುಮಾರ್ ನನ್ನು ಬಂಧಿಸಿದ್ದಾರೆ. ಕುಮಾರ್ ಹಾಗೂ ರಾಧಾ ಹಲವು ವರ್ಷಗಳ ಹಿಂದೆಯೇ ವಿವಾಹವಾಗಿದ್ದರು. ದಂಪತಿಗೆ 22 ವರ್ಷದ ಮಗನಿದ್ದಾನೆ. ಬರಬರುತ್ತಾ ಪತಿ ಕುಮಾರ್ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡುವುದು, … Continue reading *ಶಬರಿಮಲೆಯಿಂದ ಬಂದ ದಿನವೇ ಪತ್ನಿಯನ್ನೇ ಕೊಲೆಗೈದು ನದಿಗೆ ಬಿಸಾಕಿದ ಪತಿ*