Latest

ವಾರದಲ್ಲಿ ನಾಲ್ಕುದಿನ ಲಾಕ್ ಡೌನ್

ಪ್ರಗತಿವಾಹಿನಿ ಸುದ್ದಿ; ಹಾಸನ: ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ವಾರದಲ್ಲಿ ನಾಲ್ಕು ದಿನಗಳ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಘೋಷಿಸಿದ್ದು, 1400 ಜನರು ಹೋಂ ಐಸೋಲೇಟ್ ಆಗಿದ್ದಾರೆ. ಯಾರಿಗೂ ಬೆಡ್ ವ್ಯವಸ್ಥೆ ಸಿಗುತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಲಾಕ್ ಡೌನ್ ಅನಿವಾರ್ಯವಾಗಿದೆ ಎಂದರು.

ಹಾಗಾಗಿ ಜಿಲ್ಲೆಯಲ್ಲಿ ಭಾನುವಾರ, ಮಂಗಳವಾರ, ಗುರುವಾರ ಹಾಗೂ ಶನಿವಾರ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಆರೋಗ್ಯ ಸಚಿವರು ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ; ರೇಣುಕಾಚಾರ್ಯ ಆಗ್ರಹ  

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button