*ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ*
ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಆರ್.ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.Home add -Advt ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಹಾಸನಾಂಬಾ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ 10.50 ಲಕ್ಷ ರೂ. ಮಂಜೂರು ಮಾಡಲು … Continue reading *ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ*
Copy and paste this URL into your WordPress site to embed
Copy and paste this code into your site to embed