*ಹಾಸನಾಂಬೆ ದರ್ಶನೋತ್ಸವಕ್ಕೆ ವಿಶೇಷ ರೈಲು ಸಂಚಾರ*: *ಇಲ್ಲಿದೆ ವೇಳಾಪಟ್ಟಿ*

ಪ್ರಗತಿವಾಹಿನಿ ಸುದ್ದಿ: ಐತಿಹಾಸಿಕ ಹಾಸನಂಬೆ ದರ್ಶನಕ್ಕೆ ಹೋಗಬೇಕೆ? ವಾಹನ ವ್ಯವಸ್ಥೆ ಇಲ್ಲದೇ ಯೋಚಿಸುತ್ತಿದ್ದೀರೆ? ಹಾಗಾದರೆ ಇನ್ಯಾಕೆ ತಡ? ಹಸನಾಂಬೆ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ನೈಋತ್ಯ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ಕಲ್ಪಿಸಿದೆ. ಭಕ್ತರ ಅನುಕೂಲಕ್ಕಾಗಿ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಎರಡು ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಅಕ್ಟೋಬರ್ 29ರಿಂದ ನವೆಂಬರ್ 11, 2026ರವರೆಗೆ ಈ ವಿಶೇಷ ರೈಲುಗಳು ಸಂಚರಿಸಲಿದ್ದು, ಹಾಸನಾಂಬೆ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗಲಿದೆ. … Continue reading *ಹಾಸನಾಂಬೆ ದರ್ಶನೋತ್ಸವಕ್ಕೆ ವಿಶೇಷ ರೈಲು ಸಂಚಾರ*: *ಇಲ್ಲಿದೆ ವೇಳಾಪಟ್ಟಿ*