*ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ಅವಕಾಶ*: *ನಾಳೆ ದೇವಾಲಯದ ಗರ್ಭಗುಡಿ ಬಂದ್‌*

ಪ್ರಗತಿವಾಹಿನಿ ಸುದ್ದಿ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆಯ ದಿನ. ಈ ಬಾರಿ ದಾಖಲೆ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಕೊನೆಯ ದಿನವಾದ ಇಂದು ನಿರೀಕ್ಷೆಗೂ ಮೀರಿ ಭಕ್ತರು ಹರಿದುಬರುವ ಸಾಧ್ಯತೆಯಿದೆ. ದರ್ಶನಕ್ಕೆ 10ರಿಂದ 12 ಗಂಟೆಗಳವರೆಗೆ ಕಾಯಬೇಕಾಗಬಹುದು ಎಂದು ಜಿಲ್ಲಾಡಳಿತವೇ ಮುನ್ನೆಚ್ಚರಿಕೆ ನೀಡಿದೆ. ಕೊನೆಯ ದಿನ ಭಕ್ತಸಾಗರದ ನಿರೀಕ್ಷೆ! ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ನಿರ್ಮಿಸಿದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದಿದ್ದು, … Continue reading *ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ಅವಕಾಶ*: *ನಾಳೆ ದೇವಾಲಯದ ಗರ್ಭಗುಡಿ ಬಂದ್‌*