*ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ*: *ಮೂರೇ ದಿನದಲ್ಲಿ 5 ಕೋಟಿ ರೂ. ಆದಾಯ*
ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ನಾಲ್ಕನೇ ದಿನ. ದೇವಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಧರ್ಮದರ್ಶನ ಸೇರಿದಂತೆ 1,000 ಮತ್ತು 300 ರೂಪಾಯಿಗಳ ವಿಶೇಷ ದರ್ಶನದ ಸಾಲುಗಳಲ್ಲೂ ಭಕ್ತರು ತುಂಬಿ ತುಳುಕುತ್ತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ದರ್ಶನಕ್ಕೆ ಕೊಂಚ ವಿಳಂಬವಾಗುತ್ತಿದ್ದರೂ ಭಕ್ತರು ತಾಳ್ಮೆಯಿಂದ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಆನ್‌ಲೈನ್ ಟಿಕೆಟ್ ಬುಕ್ಕಿಂಗ್, ನೇರ ವಿಶೇಷ ದರ್ಶನದ ಟಿಕೆಟ್ ಮಾರಾಟ ಹಾಗೂ ಲಾಡು ಪ್ರಸಾದ … Continue reading *ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ*: *ಮೂರೇ ದಿನದಲ್ಲಿ 5 ಕೋಟಿ ರೂ. ಆದಾಯ*
Copy and paste this URL into your WordPress site to embed
Copy and paste this code into your site to embed