*ಅನಾರೋಗ್ಯಕ್ಕೆ ಬೇಸತ್ತ ಕಾನ್ಸ್ ಟೇಬಲ್: ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. 38 ವರ್ಷದ ನಟೇಶ್ ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್. ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ನಟೇಶ್, ಕೆಲ ದಿನಗಳ ಹಿಂದೆ ಹೆಡ್ ಕಾನ್ಸ್ ತೇಬಲ್ ಆಗಿ ಮುಂಬಡ್ತಿ ಪಡೆದಿದ್ದರು. ಹೊಳೆನರಸೀಪುರ ಠಾಣೆಗೆ ವರ್ಗಾವಣೆಗೊಂಡಿದ್ದರು.Home add -Advt ಆದರೆ ಕಳೆದ ಮೂರು ತಿಂಗಳಿಂದ ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading *ಅನಾರೋಗ್ಯಕ್ಕೆ ಬೇಸತ್ತ ಕಾನ್ಸ್ ಟೇಬಲ್: ಆತ್ಮಹತ್ಯೆ*