*ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರು ಸಾವು*
ಪ್ರಗತಿವಾಹಿನಿ ಸುದ್ದಿ: ಪ್ರವಾಸಿ ತಾಣ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಗೊರೂರು ಬಳಿ ಹೇಮಾವತಿ ಜಲಾಶಯದಲ್ಲಿ ಈ ದುರಂತ ಸಂಭವಿಸಿದೆ. ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಜಲಸಮಾಧಿಯಾಗಿದ್ದಾರೆ. . ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ಹತ್ತು ಜನ ಯುವಕರ ತಂಡವೊಂದು ಧರ್ಮಸ್ಥಳ ಪ್ರವಾಸಕ್ಕೆ ತೆರಳಿತ್ತು. ಶ್ರೀಕ್ಷೇತ್ರದ ದರ್ಶನ ಮುಗಿಸಿ ವಾಪಸ್ ಬರುವಾಗ ಹಾಸನ … Continue reading *ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರು ಸಾವು*
Copy and paste this URL into your WordPress site to embed
Copy and paste this code into your site to embed