*ಕಿಡ್ನ್ಯಾಪ್ ಆಗಿದ್ದ ಶಿಕ್ಷಕಿ ರಕ್ಷಣೆ; ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಹಾಸನದಲ್ಲಿ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಶಾಲಾ ಶಿಕ್ಷಕಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ಷಿಸಲಾಗಿದೆ. ಹಾಸನದ ಬಿಟ್ಟಗೌಡನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಶಾಲೆಯ ಮುಂಭಾಗವೇ ಶಿಕ್ಷಕಿಯನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಹೊತ್ತೊಯ್ದಿದ್ದರು. ಅರ್ಪಿತಾ ಅಪಹರಣಕ್ಕೊಳಗಾದ ಶಿಕ್ಷಕಿ. ಶಿಕ್ಷಕಿಯನ್ನು ಕಿಡ್ನ್ಯಾಪ್ ಮಾಡಿದ್ದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿತ್ತು.Home add -Advt ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಸಂಬಂಧಿಕನೇ ಆದ ರಾಮು ಎಂಬಾತ ತನ್ನ ಸಹಚರರೊಂದಿಗೆ ಸೇರಿ ಶಿಕ್ಷಕಿ ಅರ್ಪಿತಾ ಅವರನ್ನು ಅಪಹರಿಸಿದ್ದ. 15 ದಿನಗಳ ಹಿಂದೆ ಮನೆಗೆ ಬಂದು … Continue reading *ಕಿಡ್ನ್ಯಾಪ್ ಆಗಿದ್ದ ಶಿಕ್ಷಕಿ ರಕ್ಷಣೆ; ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed