*ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ*
ಪ್ರಗತಿವಾಹಿನಿ ಸುದ್ದಿ; ಹಾಸನ: ಶಾಲಾ ಶಿಕ್ಷಕಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ. ಅರ್ಪಿತಾ ಅಪಹರಣಕ್ಕೊಳಗಾದ ಶಿಕ್ಷಕಿ. ಇಂದು ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿ ಅರ್ಪಿತಾ ಅವರನ್ನು ದುಷ್ಕರ್ಮಿಗಳ ಗುಂಪು ಇನ್ನೊವಾ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಹೊತ್ತೊಯ್ದಿದೆ.Home add -Advt ಶಿಕ್ಷಕಿ ನಡೆದು ಬರುವುದನ್ನೇ ಕಾದು ನಿಂತಿದ್ದ ದುಷ್ಕರ್ಮಿಗಳು ಆಕೆ ರಸ್ತೆಯಲ್ಲಿ ಬರುತ್ತಿರುವುದನ್ನು ಗಮನಿಸಿ ಏಕಾಏಕಿ ದಾಳಿ ಮಾಡಿ ಶಿಕ್ಷಕಿಯನ್ನು ಹಿಡಿದಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಗ್ರೇ ಬಣ್ಣದ ಇನ್ನೋವಾ ಕಾರಿನಲ್ಲಿ ಶಿಕ್ಷಕಿಯನ್ನು … Continue reading *ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ*
Copy and paste this URL into your WordPress site to embed
Copy and paste this code into your site to embed