*ಪತಿ ಹಾಗೂ ಮಗನನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿ ಕಾರಿನಲ್ಲಿ ವಿವಾಹವಾದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ಪತಿ ಹಾಗೂ 7 ವರ್ಷದ ಗಂಡು ಮಗನನ್ನು ಬಿಟ್ಟು ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಓಡಿ ಹೋಗಿ ಕಾರಿನಲ್ಲಿ ಮದುವೆಯಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುಂಡಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹರ್ಷಿತಾ ಎಂಬ ಮಹಿಳೆ ಪತಿ ಹಾಗೂ ತನ್ನ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿಯೇ ಮದುವೆಯಾಗಿದ್ದಾಳೆ.Home add -Advt ಹರ್ಷಿತಾಗೆ 2017ರಲ್ಲಿ ಹಾಸನ ತಾಲೂಕಿನ ಮುಕಂದೂರು ಗ್ರಾಮದ ಪ್ರಕಾಶ್ ಅವರೊಂದಿಗೆ ವಿವಾಹವಾಗಿತ್ತು. ಪ್ರಕಾಶ್ ಹರ್ಷಿತಾಳ ಅತ್ತೆಯ ಮಗ. ಅತ್ತೆಯ ಮಗನೊಂದಿಗೆ … Continue reading *ಪತಿ ಹಾಗೂ ಮಗನನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿ ಕಾರಿನಲ್ಲಿ ವಿವಾಹವಾದ ಮಹಿಳೆ*