*ಪ್ರವಾಸಕ್ಕೆ ಬಂದಿದ್ದ ಯುವತಿ ಲಾಡ್ಜ್ ರೂಮ್ ನಲ್ಲಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವತಿ ಲಾಡ್ಜ್ ರೂಮಿನಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ಈ ಘಟನೆ ನಡೆದಿದೆ. 23 ವರ್ಷದ ವರ್ಷ ಮೃತ ಯುವತಿ. ಬೆಂಗಳೂರಿನ ನಾಗಸಂದ್ರದ ನಿವಾಸಿ. ಪ್ರಿಯಕರ ರಘು ಹಾಗೂ ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಬಂದಿದ್ದಳು. ಮೂರು ದಿನಗಳ ಕಾಲ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವೆಡೆ ಸುತ್ತಾಡಿದ್ದಾರೆ. ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ನಲ್ಲಿ ರೂಮ್ ನಲ್ಲಿ ತಂಗಿದ್ದರು. ಲಾಡ್ಜ್ ರೂಮ್ … Continue reading *ಪ್ರವಾಸಕ್ಕೆ ಬಂದಿದ್ದ ಯುವತಿ ಲಾಡ್ಜ್ ರೂಮ್ ನಲ್ಲಿ ಶವವಾಗಿ ಪತ್ತೆ*