*BREAKING: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇನ್ ಸ್ಟಾ ಗ್ರಾಂ ಮೂಲಕ ಬಾಲಕಿಯನ್ನು ಪರುಚಯಿಸಿಕೊಂಡಿದ್ದ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಾಲಕಿ ಗರ್ಭವತಿಯಾಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ. ಉದಯ್ ಕರಿಯಣ್ಣನವರ್, ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಎಂಬುವವರು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಾರ್ಚ್ ನಲ್ಲಿ ಬಾಲಕಿಗೆ ಪರುಚಯನಾಗಿದ್ದ ಉದಯ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಏಪ್ರಿಲ್ … Continue reading *BREAKING: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್*