*ಕುಮಾರಸ್ವಾಮಿ ನಿವಾಸಕ್ಕೆ ನೋಟಿಸ್ ಹಿಡಿದು ಬಂದ ಪೊಲೀಸರು*: *ಎಚ್‌ಡಿಕೆ ಮಾಡಿದ್ದೇನು ಗೊತ್ತಾ?*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲಾಧಿಕಾರಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿದ್ದ ಆರೋಪ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಜಿಲ್ಲಾಧಿಕಾರಿಗಳ ದೂರಿನ ಬೆನ್ನಲ್ಲೇ ಸೈಬರ್ ಕ್ರೈಂ ಪೊಲೀಸರು ಕೇಂದ್ರ ಸಚಿವರ ನಿವಾಸದ ಬಾಗಿಲಿಗೆ ಬಂದಿದ್ದಾರೆ. ಆದರೆ ನೋಟಿಸ್ ನೀಡಲು ಬಂದ ಪೊಲೀಸರಿಗೆ ಕುಮಾರಸ್ವಾಮಿ ಎದುರಲ್ಲೇ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಕೊನೆಗೆ ನೋಟಿಸ್ ಸ್ವೀಕರಿಸದೆ ಪೊಲೀಸರನ್ನು ವಾಪಸ್ ಕಳುಹಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ … Continue reading *ಕುಮಾರಸ್ವಾಮಿ ನಿವಾಸಕ್ಕೆ ನೋಟಿಸ್ ಹಿಡಿದು ಬಂದ ಪೊಲೀಸರು*: *ಎಚ್‌ಡಿಕೆ ಮಾಡಿದ್ದೇನು ಗೊತ್ತಾ?*