ಲಂಚದ ಆರೋಪಕ್ಕೆ ಡಿಸಿ ತಿರುಗೇಟು: ಮತ್ತೊಂದು ವಿಡಿಯೋ ಮೂಲಕ ಕುಮಾರಸ್ವಾಮಿಗೆ ತಿರುಗುಬಾಣ!

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ವಿರುದ್ಧ ಕೇಳಿಬಂದಿರುವ ಲಂಚದ ಆರೋಪ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಜಿಲ್ಲಾಧಿಕಾರಿ ವಿಡಿಯೋ ಮೂಲಕ ತಿರುಗೇಟು ನೀಡಿದ್ದಾರೆ. ವಾಟ್ಸಾಪ್ ಚಾಟ್‌ಗಳ ಸತ್ಯಾಸತ್ಯತೆ ಪರಿಶೀಲಿಸದೆ ಆರೋಪ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ನಿರಪರಾಧಿಗಳನ್ನು ದೂಷಿಸುವ ಹಕ್ಕು ಯಾರಿಗೂ ಇಲ್ಲ ಎಂದಿದ್ದಾರೆ. ಹಾಸನಾಂಬೆ ದೇವಾಲಯದ ಆವರಣದಲ್ಲೇ ವಿಡಿಯೋ ಚಿತ್ರೀಕರಿಸಿ ತಮ್ಮ ಸಾಮಾಜಿಕ ಜಾಲತಾಣದ … Continue reading ಲಂಚದ ಆರೋಪಕ್ಕೆ ಡಿಸಿ ತಿರುಗೇಟು: ಮತ್ತೊಂದು ವಿಡಿಯೋ ಮೂಲಕ ಕುಮಾರಸ್ವಾಮಿಗೆ ತಿರುಗುಬಾಣ!