*ಡಿಸಿ ಲತಾಕುಮಾರಿ ಹಾಗೂ ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ*: *ವಾಟ್ಸಾಪ್ ಚಾಟ್ ಓದಿದ ಹೆಚ್.ಡಿ.ಕೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಹಾಗೂ ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ ಮಾಡಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, ಹಾಸನ ಡಿಸಿ ಪಿಎ ಶಶಿಕಿರಣ್ ಅವರದ್ದು ಎನ್ನಲಾದ ವಾಟ್ಸಾಪ್ ಚಾಟ್ ಪ್ರಿಂಟ್​​ನ ಕುಮಾರಸ್ವಾಮಿ ಓದಿ ಹೇಳಿದ್ದು, ಇದು ಒಂದು ಜಿಲ್ಲೆ ಅಲ್ಲ. ಎಲ್ಲಾ ಕಡೆ ಇದೇ ವಾತಾವರಣ ಇದೆ. ಸಿಎಂ 10 ರೂ. ಲಂಚ ಕೇಳಿದರೂ ಫೋನ್‌ ಕರೆ ಮಾಡಿ ಅಂತಾರೆ. ಆದ್ರೆ ಇಲ್ಲಿನ … Continue reading *ಡಿಸಿ ಲತಾಕುಮಾರಿ ಹಾಗೂ ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ*: *ವಾಟ್ಸಾಪ್ ಚಾಟ್ ಓದಿದ ಹೆಚ್.ಡಿ.ಕೆ*