*ಹಾಸನ ಡಿಸಿ ಲತಾಕುಮಾರಿ ಹೊಸ ಪೋಸ್ಟ್*: *ಹೆಚ್‌ಡಿಕೆ ಆರೋಪಕ್ಕೆ ಸಿಂಹದ ಚಿತ್ರದ ಮೂಲಕ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವಿನ ವಾಗ್ದಾಳಿ ಮತ್ತೊಂದು ಹಂತಕ್ಕೆ ತಲುಪಿದೆ. ಕುಮಾರಸ್ವಾಮಿ ಮಾಡಿರುವ ಲಂಚದ ಆರೋಪಕ್ಕೆ ಈಗಾಗಲೇ ತಿರುಗೇಟು ನೀಡಿದ್ದ ಜಿಲ್ಲಾಧಿಕಾರಿ, ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಸಿಂಹ ಸುಮ್ಮನೆ ಕುಳಿತಿದ್ದರೂ ನಾಯಿಗಳು ಬೊಗಳುತ್ತಿರುವ ಚಿತ್ರವನ್ನು ಪೋಸ್ಟ್ ಮಾಡುವ ಮೂಲಕ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, “Not every voice deserves a response” ಎಂಬ ಬರಹವನ್ನೂ ಸೇರಿಸಿದ್ದಾರೆ. ಈ ಪೋಸ್ಟ್ ಇದೀಗ ಸಾಮಾಜಿಕ … Continue reading *ಹಾಸನ ಡಿಸಿ ಲತಾಕುಮಾರಿ ಹೊಸ ಪೋಸ್ಟ್*: *ಹೆಚ್‌ಡಿಕೆ ಆರೋಪಕ್ಕೆ ಸಿಂಹದ ಚಿತ್ರದ ಮೂಲಕ ತಿರುಗೇಟು*