*ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ: ಇಂಡಿಯಾ ಒಕ್ಕೂಟಕ್ಕೆ ಜಯ: ಡಿಸಿಎಂ ಡಿ.ಕೆ. ಶಿವಕುಮಾರ್*

ಸೋಲುತ್ತದೆ ಎಂದರೂ ಬಿಲ್ ತಂದಿದ್ದು ಬಿಜೆಪಿ ಪ್ರಗತಿವಾಹಿನಿ ಸುದ್ದಿ: “ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಹೋದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಇದು ಇಂಡಿಯಾ ಒಕ್ಕೂಟದ ಜಯವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿರುವ ಬಗ್ಗೆ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಹಾಗೂ ಕ್ಷೇತ್ರ ವಿಂಗಡಣೆ ವಿರುದ್ದ ಪ್ರತಿಭಟಿಸಿದ ದಕ್ಷಿಣ … Continue reading *ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ: ಇಂಡಿಯಾ ಒಕ್ಕೂಟಕ್ಕೆ ಜಯ: ಡಿಸಿಎಂ ಡಿ.ಕೆ. ಶಿವಕುಮಾರ್*