ಹೆಣಗಳ ರಾಶಿ ಕಂಡು ಆಘಾತ: ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದ್ದ ಸತ್ಸಂಗ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 116 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳದಲ್ಲಿನ ಹೆಣಗಳ ರಾಶಿ ಕಂಡು ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದಸಾವನ್ನಪ್ಪಿರುವ ಘಟನೆ ನಡೆದಿದೆ. ಹತ್ರಾಸ್ ನ ಪುಲ್ರೈ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಏಕಾಏಕಿ ಕಾಲ್ತುಳಿತ ಸಂಭವಿಸಿ 116 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ರಾಶಿ ರಾಶಿ ಹೆಣಗಳನ್ನು ಕಂಡು ಆಘಾತಕ್ಕೊಳಗಾದ ಡ್ಯೂಟಿಯಲ್ಲಿದ್ದ ಕಾನ್ಸ್ ಟೇಬಲ್ ಹೃದಯಾಘಾತದಿಂದ … Continue reading ಹೆಣಗಳ ರಾಶಿ ಕಂಡು ಆಘಾತ: ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು
Copy and paste this URL into your WordPress site to embed
Copy and paste this code into your site to embed