*ಹತ್ರಾಸ್ ಕಾಲ್ತುಳಿತ ಪ್ರಕರಣ: 6 ಜನರ ಬಂಧನ*
ಪ್ರಗತಿವಾಹಿನಿ ಸುದ್ದಿ: 121 ಜನರ ಸಾವಿಗೆ ಕಾರಣವಾದ ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ ದುರ್ಘಟನೆಗೂ ಮುನ್ನ ಸ್ಥಳದಲ್ಲಿ ಸತ್ಸಂಗವನ್ನು ನಡೆಸಿದ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ.Home add -Advt ಮಂಗಳವಾರ ಹತ್ರಾಸ್‌ನಲ್ಲಿ ಸ್ವಯಂಘೋಷಿತ ದೇವಮಾನವ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ನಡೆದ ಕಾಲ್ತುಳಿತದಲ್ಲಿ ಒಟ್ಟು 121 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಹೆಚ್ಚಿನವರು ಮಹಿಳೆಯರಾಗಿದ್ದಾರೆ. ಇನ್ನೂ 31 ಮಂದಿ … Continue reading *ಹತ್ರಾಸ್ ಕಾಲ್ತುಳಿತ ಪ್ರಕರಣ: 6 ಜನರ ಬಂಧನ*
Copy and paste this URL into your WordPress site to embed
Copy and paste this code into your site to embed