*ಆಸ್ಪತ್ರೆ ಶೌಚಾಲಯದಲ್ಲೇ ಹೆರಿಗೆಯಾದ ಮಹಿಳೆ: ವೈದ್ಯರ ನಿರ್ಲಕ್ಷಕ್ಕೆ ನವಜಾತ ಶಿಶು ಸಾವು; ಬಾಣಂತಿ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಹೆರಿಗೆ ನೋವಿಂದ ಜಿಲ್ಲಾಸ್ಪತ್ರೆಗೆ ಬಂದ ಮಹಿಳೆಯನ್ನು ಅಡ್ಮಿಟ್ ಮಾಡದೇ, ಪ್ರಥಮ ಚಿಕಿತ್ಸೆಯನ್ನೂ ನೀಡದೇ ವೈದ್ಯರು, ನರ್ಸ್ ಗಳು ಸತಾಯಿಸಿದ್ದು, ಹೆರಿಗೆಯಾದ ಮರುಕ್ಷಣವೇ ನವಜಾತ ಶಿಶು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತುಂಬು ಗರ್ಭಿಣಿ ಹೆರಿಗೆ ನೋವಿಂದ ಬಳಲುತ್ತಿದ್ದರು. ಕುಟುಂಬದವರು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆತಂದರೆ ಬಡಮಹಿಳೆಯನ್ನು ಅಡ್ಮಿಟ್ ಮಾಡಿಕೊಳ್ಳುವುದು ಹಾಗಿರಲಿ, ಕನಿಷ್ಟ ಪ್ರಥಮ ಚಿಕಿತ್ಸೆಯನ್ನೂ ನೀಡದೇ ನಿರ್ಲಕ್ಷ ಮಾಡಿ ಆಸ್ಪತ್ರೆಯಲ್ಲಿ ನೆಲದಲ್ಲೇ ಕೂರಿಸಿದ್ದಾರೆ. ಒಂದು ಗಂಟೆಗಳ ಕಾಲ ನೆಲದ ಮೇಲೆಯೇ ಹೆರಿಗೆ ನೋವಲ್ಲ … Continue reading *ಆಸ್ಪತ್ರೆ ಶೌಚಾಲಯದಲ್ಲೇ ಹೆರಿಗೆಯಾದ ಮಹಿಳೆ: ವೈದ್ಯರ ನಿರ್ಲಕ್ಷಕ್ಕೆ ನವಜಾತ ಶಿಶು ಸಾವು; ಬಾಣಂತಿ ಸ್ಥಿತಿ ಗಂಭೀರ*