*ಹಾವೇರಿ ಮೆಡಿಕಲ್ ಕಾಲೇಜಿಗೆ ಹೆಸರು ಬದಲಾವಣೆ*: *ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*

ವರದಾ-ಬೇಡ್ತಿ ನದಿ ಜೋಡಣೆ ಡಿಪಿಆರ್‌ಗೆ ಸಹಮತಿ ಪ್ರಗತಿವಾಹಿನಿ ಸುದ್ದಿ: ಹಾವೇರಿ ಮೆಡಿಕಲ್ ಕಾಲೇಜಿಗೆ ಹೆಸರು ಬದಲಾವಣೆ ಮಾಡಿ, ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುಕ್ಷೇತ್ರ ಕಾಗಿನೆಲೆಯಲ್ಲಿ ನಡೆದ ಭಕ್ತ ಶ್ರೇಷ್ಠ ಕನಕದಾಸರ ಜಯಂತ್ಯೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “ಹಾವೇರಿಯ ಮೆಡಿಕಲ್ ಕಾಲೇಜನ್ನು ಸಂತ ಕನಕದಾಸರ ಮೆಡಿಕಲ್ ಕಾಲೇಜು ಎಂದು ಮರುನಾಮಕರಣ ಮಾಡಲಾಗುವುದು. ಆ ಮೂಲಕ ಕನಕದಾಸರ ಹೆಸರನ್ನು ಶಾಶ್ವತವಾಗಿ ಉಳಿಸಲಾಗುವುದು. ಕಾಗಿನೆಲೆ ಶ್ರೀಗಳ ಬೇಡಿಕೆಯಂತೆ ವಿದ್ಯಾರ್ಥಿ ನಿಲಯಕ್ಕೆ 5 ಕೋಟಿ ರೂ. ಅನುದಾನ ನೀಡಲಾಗುವುದು. … Continue reading *ಹಾವೇರಿ ಮೆಡಿಕಲ್ ಕಾಲೇಜಿಗೆ ಹೆಸರು ಬದಲಾವಣೆ*: *ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*