*ಪ್ರಿಯಕರನಿಗಾಗಿ ಹೆತ್ತ ಮಗುವನ್ನೇ ಕೊಂದು ಸುಟ್ಟು ಹಾಕಿದ ತಾಯಿ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಅಕ್ರಮ ಸಂಬಂಧಕ್ಕೆ ಹೆತ್ತ ತಾಯಿಯೇ ಮಕ್ಕಳನ್ನು ಕೊಲೆಗೈದು ಪ್ರೊಯಕರನೊಂದಿಗೆ ಓಡಿ ಹೋಗುತ್ತಿರುವ ಹಲವಾರು ಘಟನೆಗಳು ಬೆಳಕಿಗೆ ಬರುತ್ತಿವೆ. ನಾಲ್ಕು ವರ್ಷದ ಮಗು ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾಳೆ ಎಂಬ ಕಾರಣಕ್ಕೆ ಪ್ರಿಯತಮನೊಂದಿಗೆ ಸೇರಿ ತಾಯಿ ಮಗುವನ್ನೇ ಕೊಂದು ಸುಟ್ಟು ಹಾಕಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ರಾಣೆಬೆನ್ನೂರು ತಾಲೂಕಿನ ಗುಡ್ಡದ ಅನ್ವೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಗಂಗಮ್ಮ ಗುತ್ತಲ (36) ಎಂಬ ಮಹಿಳೆ ತನ್ನ ಪ್ರಿಯಕರ ಗೌರಿಶಂಕರ ನಗರದ ಅಣ್ಣಪ್ಪ ಮಡಿವಾಳದ … Continue reading *ಪ್ರಿಯಕರನಿಗಾಗಿ ಹೆತ್ತ ಮಗುವನ್ನೇ ಕೊಂದು ಸುಟ್ಟು ಹಾಕಿದ ತಾಯಿ*