*ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಕುಟುಂಬದೊಂದಿಗೆ ರಾಜಿಪಂಚಾಯಿತಿ: ಕಾಮುಕ ಸೇರಿ ನಾಲ್ವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಸಂತ್ರಸ್ತೆಯ ಕುಟುಂಬದ ಜೊತೆ ರಾಜಿಪಂಚಾಯಿತಿ ನಡೆಸಿದ್ದ ಪ್ರಕರಣ ಸಂಬಂಧ ಕಾಮುಕ ಸೇರಿ ನಾಲ್ವರು ಆರೋಪಿಗಳನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಇಲ್ಲಿನ ಶಿಗ್ಗಾಂವಿ ತಾಲೂಕಿನ ಬಂಕಾಪುರ ಬಳಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಕಾಮುಕ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ್, ಮಾರುತಿ ಬಂಧಿತ ಆರೋಪಿಗಳು. ಬಂಧಿತರಲ್ಲಿ ಮೂವರು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮತ್ತೋರ್ವ ಸಂತ್ರಸ್ತೆಯ ಕುಟುಂಬದವರ ಜೊತೆ … Continue reading *ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಕುಟುಂಬದೊಂದಿಗೆ ರಾಜಿಪಂಚಾಯಿತಿ: ಕಾಮುಕ ಸೇರಿ ನಾಲ್ವರು ಅರೆಸ್ಟ್*