*ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಹಾವೇರಿಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿ ನೀರಲ್ಲಿ ಬಲಕ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು, ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಹಾವೇರಿ ಎಸ್ ಪಿ ಕಚೇರಿ ಮುಂಭಾಗವೇ ಈ ಘಟನೆ ನಡೆದಿದೆ. 12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಬಾಲಕ. ರಸ್ತೆ ಮೇಲೆ ಚರಂಡಿ ನೀರು … Continue reading *ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ*