*ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಹಾವೇರಿಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿ ನೀರಲ್ಲಿ ಬಾಲಕ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.Home add -Advt ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು, ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಹಾವೇರಿ ಎಸ್ ಪಿ ಕಚೇರಿ ಮುಂಭಾಗವೇ ಈ ಘಟನೆ ನಡೆದಿದೆ. 12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಬಾಲಕ. ರಸ್ತೆ ಮೇಲೆ … Continue reading *ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ*
Copy and paste this URL into your WordPress site to embed
Copy and paste this code into your site to embed