*BREAKING: ಬಸ್ ಪಲ್ಟಿಯಾಗಿ ಓರ್ವ ಯುವಕ ಸಾವು: ಹಲವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.Home add -Advt ಹಾವೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಚಾವರ ಸಿಂಗ್ ರಜಪೂತ್ (18) ಮೃತ ಯುವಕ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ … Continue reading *BREAKING: ಬಸ್ ಪಲ್ಟಿಯಾಗಿ ಓರ್ವ ಯುವಕ ಸಾವು: ಹಲವರ ಸ್ಥಿತಿ ಗಂಭೀರ*