*ವಂಟಮೂರಿ ಪ್ರಕರಣದ ಬೆನ್ನಲ್ಲೇ ಹಾವೇರಿಯಲ್ಲಿಯೂ ಅಮಾನುಷ ಘಟನೆ; ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಥಳಿತ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಬೆನ್ನಲ್ಲೇ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿಯೂ ಇದೇ ರೀತಿ ಘಟನೆ ನಡೆದಿದ್ದು, ಯುವಕ-ಯುವತಿ ಓಡಿ ಹೋಗಿದ್ದಕ್ಕೆ ವ್ಯಕ್ತಿಯೋರ್ವನನ್ನು ಅರೆಬೆತ್ತಲೆಗೊಳಿಸಿ ಥಳಿಸಲಾಗಿದೆ. ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಯುವಕ ಚಳಗೇರಿ ಗ್ರಾಮದ ಯುವತಿಯನ್ನು ಪ್ರೀತಿಸಿದ್ದು, ಇಬ್ಬರೂ ಓಡಿ ಹೋಗಿದ್ದಾರೆ. ಇದೇ ಕಾರಣಕ್ಕೆ ಯುವತಿಯ ಕುಟುಂಬದವರು ಯುವಕನ ಸೋದರ ಮಾವನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ.Home add -Advt ಯುವಕನ ಸೋದರ ಮಾವ … Continue reading *ವಂಟಮೂರಿ ಪ್ರಕರಣದ ಬೆನ್ನಲ್ಲೇ ಹಾವೇರಿಯಲ್ಲಿಯೂ ಅಮಾನುಷ ಘಟನೆ; ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಥಳಿತ*
Copy and paste this URL into your WordPress site to embed
Copy and paste this code into your site to embed