*ಲೋಕಾಯುಕ್ತ ದಾಳಿ ವೇಳೆ 9 ಲಕ್ಷ ರೂ. ಹಣದ ಗಂಟನ್ನು ಕಿಟಕಿಯಿಂದ ಎಸೆದ ಇಂಜಿನಿಯರ್*
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಕೆ ಆರೋಪದಡಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರ, ಹಾವೇರಿ ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಇನ್ನೊಂದೆಡೆ ರಾಜ್ಯ ಪಂಚಾಯತ್ ಇಂಜಿನಿಯರಿಂಗ್ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದೆ.Home add -Advt ಇಬ್ಬರು ಅಧಿಕಾರಿಗಳಿಗೆ … Continue reading *ಲೋಕಾಯುಕ್ತ ದಾಳಿ ವೇಳೆ 9 ಲಕ್ಷ ರೂ. ಹಣದ ಗಂಟನ್ನು ಕಿಟಕಿಯಿಂದ ಎಸೆದ ಇಂಜಿನಿಯರ್*
Copy and paste this URL into your WordPress site to embed
Copy and paste this code into your site to embed