*ಮಟ್ಕಾ ದಂಧೆ ಪ್ರಕರಣ: PSI ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿರುವ ಕಾರಣ ಕರ್ತವ್ಯಲೋಪ ಹಿನ್ನೆಲೆ ಹಾವೇರಿ ಜಿಲ್ಲೆಯ ಗುತ್ತಲ ಠಾಣೆಯ ಪಿಎಸ್ ಐ ಬಸನಗೌಡ ಬಿರಾದಾರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ಪೂರ್ವ ವಲಯ ಐಜಿಪಿ ಡಾ.ರವಿಕಾಂತೇಗೌಡ ಪಿಎಸ್ ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. 3 ದಿನಗಳ ಹಿಂದೆ ಗುತ್ತಲ ಪಟ್ಟಣಕ್ಕೆ ಭೇಟಿ ನೀಡಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮಟ್ಕಾ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದರು. ಸ್ವತಃ ತಾವೇ … Continue reading *ಮಟ್ಕಾ ದಂಧೆ ಪ್ರಕರಣ: PSI ಸಸ್ಪೆಂಡ್*