*ನೈತಿಕ ಪೊಲೀಸ್ ಗಿರಿ ನಡೆಸಿದ್ದ ಪುಂಡರಿಂದ ಸಾಮೂಹಿಕ ಅತ್ಯಾಚಾರ; ಸಂತ್ರಸ್ತೆಯಿಂದ ದೂರು*

ಮಹಿಳೆಯನ್ನು ರಸ್ತೆಗೆ ಎಳೆದು ತಂದು ಮನಬಂದಂತೆ ಹಲ್ಲೆ ನಡೆಸಿದ ಯುವಕರು ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ್ದ ಪುಂಡರ ವಿರುದ್ಧ ಸಾಮೂಹಿಕ ಅತ್ಯಾಚಾರ ದೂರು ದಾಖಲಾಗಿದೆ. ಲಾಡ್ಜ್ ನಲ್ಲಿ ಹಿಂದೂ ವ್ಯಕ್ತಿ ಸೋಮಶೇಖರ್ ಎಂಬಾತನ ಜೊತೆಗೆ ಮುಸ್ಲಿಂ ಮಹಿಳೆಯೊಬ್ಬರು ಇದ್ದರು. ಈ ವೇಳೆ ಯುವಕರ ಗುಂಪೊಂದು ರೂಂ ನಲ್ಲಿ ನೀರು ಬರುತ್ತಿದೆಯಾ ಎಂಬುದನ್ನು ಚಕ್ ಮಾಡಬೇಕು ಎಂದು … Continue reading *ನೈತಿಕ ಪೊಲೀಸ್ ಗಿರಿ ನಡೆಸಿದ್ದ ಪುಂಡರಿಂದ ಸಾಮೂಹಿಕ ಅತ್ಯಾಚಾರ; ಸಂತ್ರಸ್ತೆಯಿಂದ ದೂರು*