*ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಹಾವೇರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನೈತಿಕ ಪೊಲೀಸ್ ಗಿರಿ, ಗ್ಯಾಂಗ್ ರೇಪ್ ಮಾಸುವ ಮುನ್ನವೇ ನಿನ್ನೆ ಬ್ಯಾಡಗಿಯ ಶಿವ ದೇವಸ್ಥಾನದ ಬಳಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ.Home add -Advt ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಲಾಗಿದೆ. 9 ಮುಸ್ಲಿಂ ಯುವಕರ ಗ್ಯಾಂಗ್ ನಿಂದ ನೈತಿಕ ಪೊಲೀಸ್ ಗಿರಿ … Continue reading *ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed