*ಕಬ್ಬಿಗೆ ದರ ನಿಗದಿ ಸಭೆ ವಿಫಲ*: *ಮತ್ತೆ ಭುಗಿಲೆದ್ದ ರೈತರ ಆಕ್ರೋಶ*: *ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದ ಹೋರಾಟಗಾರರು*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗೆ ಬೆಲೆ ನಿಗದಿ ವಿಚಾರವಾಗಿ ಇಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತ ಮುಖಂಡರು ಹಾಗೂ ಕಾರ್ಖಾನೆ ಮಾಲೀಕರ ನಡುವೆ ಸಭೆ ನಡೆಯಿತು. ಆದರೆ ಸಭೆ ವಿಫವಾಗಿದೆ. ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿ ಮಾಡುವಂತೆ ಸಭೆಯಲ್ಲಿ ಬೇದಿಕೆ ಇಟ್ಟಿದ್ದರು. ಆದರೆ ಕಾರ್ಖಾನೆ ಮಾಲೀಕರು ಈ ಬಗ್ಗೆ ಒಮ್ಮತದ ತೀರ್ಮಾನಕ್ಕೆ ಬಾರದ ಹಿನ್ನೆಲೆಯಲ್ಲಿ ಸಭೆ ವಿಫಲವಾಗಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆ ವಿಫಲವಾಗುತ್ತಿದ್ದಂತೆ ರೈತರ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು … Continue reading *ಕಬ್ಬಿಗೆ ದರ ನಿಗದಿ ಸಭೆ ವಿಫಲ*: *ಮತ್ತೆ ಭುಗಿಲೆದ್ದ ರೈತರ ಆಕ್ರೋಶ*: *ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದ ಹೋರಾಟಗಾರರು*