*ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಮುಸ್ಲಿಂ ಯುವಕ*
ಪ್ರಗತಿವಾಹಿನಿ ಸುದ್ದಿ: ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಯುವಕ ಹುಚ್ಚಾಟ ಕಂಡು ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿರುವ ಆಂಜನೇಯ ಮತ್ತು ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಜಾಫರ್ ಎಂಬ ಯುವಕ ಈ ಕೃತ್ಯವೆಸಗಿದ್ದು, ಸ್ಥಳೀಯರು ಶಾಕ್ ಆಗಿದ್ದಾರೆ.Home add -Advt ಯುವಕನ ಕೃತ್ಯವನ್ನು ಗಮನಿಸಿದ ಸ್ಥಳೀಯರು ತಕ್ಷಣ ತರಾಟೆಗೆ ತೆಗೆದುಕೊಂಡಿದ್ದಾರೆ. ದೇಗುಲದ ಪಾವಿತ್ರ್ಯತೆಯನ್ನು ಭಂಗಗೊಳಿಸಿದ ಬಗ್ಗೆ … Continue reading *ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಮುಸ್ಲಿಂ ಯುವಕ*
Copy and paste this URL into your WordPress site to embed
Copy and paste this code into your site to embed