*ಮೂರು ತಿಂಗಳಿಂದ ಆಸ್ಪತ್ರೆಯಲ್ಲಿರುವ ಕಂದಮ್ಮನಿಗೆ ಮಿಡಿದ ಹೆಚ್‌ಡಿಕೆ ಹೃದಯ*: *ನನ್ನದೇ ಜವಾಬ್ದಾರಿ ಎಂದ ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ಕಳೆದ ಮೂರು ತಿಂಗಳಿಂದ ಬೆಂಗಳೂರಿನ ಕ್ಲೌಡ್‌ನೈನ್ ಆಸ್ಪತ್ರೆಯಲ್ಲಿ ಕೋಮದಲ್ಲಿರುವ ಕಂದಮ್ಮನ ಸ್ಥಿತಿ ಕಂಡು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಮಗುವಿನ ಚಿಕಿತ್ಸೆಗೆ ಎಷ್ಟೇ ಖರ್ಚಾದರೂ ತಾವೇ ಭರಿಸುವುದಾಗಿ ಭರವಸೆ ನೀಡಿದ್ದಾರೆ. ವೈದ್ಯಕೀಯ ನಿರ್ಲಕ್ಷ್ಯದ ಆರೋಪಗಳ ನಡುವೆಯೇ ಆಸ್ಪತ್ರೆಗೆ ಭೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪೋಷಕರ ದುಃಖ ಮತ್ತು ಆಕ್ರೋಶ ಕಂಡು ಕಣ್ಣೀರು ಬರುತ್ತದೆ. ವೈದ್ಯರ ನಿರ್ಲಕ್ಷ್ಯವೋ ಅಥವಾ ಔಷಧಿಯ ವ್ಯತ್ಯಾಸವೋ ಎಂಬುದು … Continue reading *ಮೂರು ತಿಂಗಳಿಂದ ಆಸ್ಪತ್ರೆಯಲ್ಲಿರುವ ಕಂದಮ್ಮನಿಗೆ ಮಿಡಿದ ಹೆಚ್‌ಡಿಕೆ ಹೃದಯ*: *ನನ್ನದೇ ಜವಾಬ್ದಾರಿ ಎಂದ ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed