ಅಮಿತ್ ಶಾ ಅವರೊಂದಿಗೆ ನಾಳೆ ಹೆಚ್.ಡಿ.ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಈ ಭೇಟಿ ನಡೆಯಲಿದ್ದು, ಈ ಬಗ್ಗೆ ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ. ಮಂಗಳವಾರ ಬೆಳಗ್ಗೆ ಅಮಿತ್ ಶಾ ಅವರ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು. ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ಅವರು … Continue reading ಅಮಿತ್ ಶಾ ಅವರೊಂದಿಗೆ ನಾಳೆ ಹೆಚ್.ಡಿ.ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್