ಅಮಿತ್ ಶಾ ಅವರೊಂದಿಗೆ ನಾಳೆ ಹೆಚ್.ಡಿ.ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಈ ಭೇಟಿ ನಡೆಯಲಿದ್ದು, ಈ ಬಗ್ಗೆ ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.Home add -Advt ಮಂಗಳವಾರ ಬೆಳಗ್ಗೆ ಅಮಿತ್ ಶಾ ಅವರ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು. ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ … Continue reading ಅಮಿತ್ ಶಾ ಅವರೊಂದಿಗೆ ನಾಳೆ ಹೆಚ್.ಡಿ.ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್
Copy and paste this URL into your WordPress site to embed
Copy and paste this code into your site to embed