ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಹೆಚ್.ಡಿ.ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು. ಅಲ್ಲದೆ, ನಮ್ಮ ನೆಲ ಜಲ ಭಾಷೆ ರಕ್ಷಣೆ ಹಾಗೂ ನಮ್ಮ ನೀರಿನ ಹಕ್ಕು, ರೈತರ ಪ್ರಶ್ನೆ ಬಂದಾಗ ಪ್ರತಿಪಕ್ಷಗಳು ಮಾತನಾಡದೆ ಮೌನವಾಗಿರಲು ಸಾಧ್ಯವಿಲ್ಲ ಎಂದು ಅವರು … Continue reading ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed