*ಮತ್ತೆ ಭತ್ತ ನಾಟಿ ಮಾಡಿ ರೈತರ ಜತೆ ರೈತನಾದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಕ್ಷೇತ್ರದ ಸಂಸದರು ಹಾಗೂ ಕೇಂದ್ರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಭಾನುವಾರ ಭತ್ತ ನಾಟಿ ಮಾಡಿದರು. ಮೂಲತಃ ಕೃಷಿಕರೂ ಆಗಿರುವ ಸಚಿವರು ತಮ್ಮ ಸ್ವಕ್ಷೇತ್ರದಲ್ಲಿ ಭತ್ತನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದರಲ್ಲದೆ, ಕೃಷಿಕರ ಜತೆ ಆತ್ಮೀಯವಾಗಿ ಬೆರೆತು ಭತ್ತ ನಾಟಿ ಮಾಡಿದರು.Home add -Advt ಬಿಳಿ ಅಂಗಿ, ಪಂಚೆ ಧರಿಸಿದ್ದ ಸಚಿವರು, ನೂರಾರು ರೈತಾಪಿ ಮಹಿಳೆಯರು, ಪುರುಷರ ಜತೆ ಸೇರಿ ಗದ್ದೆಗೆ ಇಳಿದರಲ್ಲದೆ, ಬಹಳ … Continue reading *ಮತ್ತೆ ಭತ್ತ ನಾಟಿ ಮಾಡಿ ರೈತರ ಜತೆ ರೈತನಾದ ಹೆಚ್.ಡಿ.ಕುಮಾರಸ್ವಾಮಿ*