*ಸಂಸದೆ ಸುಮಲತಾ ಅವರ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ*

ಸುಮಲತಾ ಅವರ ಸಹಕಾರ ಕೋರಿದ್ದೇನೆ ಎಂದ ಮಾಜಿ ಮುಖ್ಯಮಂತ್ರಿಗಳು ಅಂಬರೀಷ್ ಅವರ ಮನೆ ನನಗೆ ಹೊಸದಲ್ಲ, ಹಲವಾರು ವರ್ಷ ಕಾಲ ಜತೆಗೂಡಿ ಬದುಕಿದವರು ನಾವು ಚಳಿ, ಮಳೆ, ಗಾಳಿ ಲೆಕ್ಕಿಸದೇ ನಿಂತುಕೊಂಡರು ನೋಡಿ.. ಅವರು ನನಗೆ ಸಹಕಾರ ನೀಡಿದ್ದರಲ್ಲ, ಅದಕ್ಕೆ 14 ತಿಂಗಳಿಗೆ ಸರಕಾರ ಹೋಗಿದ್ದು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರ ಸಹಕಾರ ಕೋರಿದ್ದೇನೆ ಎಂದು … Continue reading *ಸಂಸದೆ ಸುಮಲತಾ ಅವರ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ*