*ಸಂಸದೆ ಸುಮಲತಾ ಅವರ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ*

ಸುಮಲತಾ ಅವರ ಸಹಕಾರ ಕೋರಿದ್ದೇನೆ ಎಂದ ಮಾಜಿ ಮುಖ್ಯಮಂತ್ರಿಗಳು ಅಂಬರೀಷ್ ಅವರ ಮನೆ ನನಗೆ ಹೊಸದಲ್ಲ, ಹಲವಾರು ವರ್ಷ ಕಾಲ ಜತೆಗೂಡಿ ಬದುಕಿದವರು ನಾವುHome add -Advt ಚಳಿ, ಮಳೆ, ಗಾಳಿ ಲೆಕ್ಕಿಸದೇ ನಿಂತುಕೊಂಡರು ನೋಡಿ.. ಅವರು ನನಗೆ ಸಹಕಾರ ನೀಡಿದ್ದರಲ್ಲ, ಅದಕ್ಕೆ 14 ತಿಂಗಳಿಗೆ ಸರಕಾರ ಹೋಗಿದ್ದು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರ ಸಹಕಾರ … Continue reading *ಸಂಸದೆ ಸುಮಲತಾ ಅವರ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ*