*ಹಣ, ರಕ್ತ ಎರಡನ್ನೂ ಕೂಡಿಟ್ಟರೆ ತೊಂದರೆಗಳು ಹೆಚ್ಚು, ಹೀಗಾಗಿ ದಾನ ಮಾಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಣವನ್ನು ಪೆಟ್ಟಿಗೆಯಲ್ಲಿ ಕೂಡಿಟ್ಟರೆ ಐಟಿ ದಾಳಿ ಸೇರಿದಂತೆ ನಾನಾ ತೊಂದರೆಗಳು ಬರುತ್ತವೆ. ಅದೇ ರೀತಿ ರಕ್ತವನ್ನು ದೇಹದಲ್ಲಿ ಕೂಡಿಟ್ಟರೂ ತೊಂದರೆ. ಹೀಗಾಗಿ ಎರಡನ್ನೂ ಆಗಾಗ್ಗೆ ದಾನ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಿವಿಮಾತು ಹೇಳಿದರು.Home add -Advt ನಗರದಲ್ಲಿ ಎಚ್ಡಿಎಫ್ಸಿ ಬ್ಯಾಂಕ್ ಏರ್ಪಡಿಸಿದದ್ದ 15 ನೇ ವರ್ಷದ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; ಹಣಕೊಟ್ಟು ಜೀವಪಡೆಯಲು ಆಗುವುದಿಲ್ಲ. ಆದ ಕಾರಣ ಜೀವ ಉಳಿಸುವ ರಕ್ತವನ್ನು ಸ್ವಯಂಪ್ರೇರಿತರಾಗಿ ದಾನ … Continue reading *ಹಣ, ರಕ್ತ ಎರಡನ್ನೂ ಕೂಡಿಟ್ಟರೆ ತೊಂದರೆಗಳು ಹೆಚ್ಚು, ಹೀಗಾಗಿ ದಾನ ಮಾಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ*
Copy and paste this URL into your WordPress site to embed
Copy and paste this code into your site to embed