ನನ್ನನ್ನು ಕೆಣಕಿದರೆ ನನ್ನ ವರಸೆ ತೋರಿಸಬೇಕಾಗುತ್ತೆ: ಎಚ್ ಡಿಕೆ, ರೇವಣ್ಣಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಹಾಸನ: “ನನ್ನನ್ನು ಕೆಣಕಿದರೆ ನಾನೂ ನನ್ನ ವರಸೆ ತೋರಿಸಬೇಕಾಗುತ್ತದೆ” ಎಂದು ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಎಚ್‌.ಡಿ.ರೇವಣ್ಣಗೆ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಮುನಿಸಿಕೊಂಡು ಪಕ್ಷದಿಂದ ಹೊರಬಂದ ಒಕ್ಕಲಿಗ ನಾಯಕರನ್ನು ಚುನಾವಣೆಯಲ್ಲಿ ಸೋಲಿಸುತ್ತಾ ಬಂದವರು, ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂಬ ಹತಾಶೆಯಿಂದ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ಅವರು ಸುಖಾಸುಮ್ಮನೆ ನನ್ನ ತೇಜೋವಧೆ ಮಾಡುತ್ತಿದ್ದಾರೆ. … Continue reading ನನ್ನನ್ನು ಕೆಣಕಿದರೆ ನನ್ನ ವರಸೆ ತೋರಿಸಬೇಕಾಗುತ್ತೆ: ಎಚ್ ಡಿಕೆ, ರೇವಣ್ಣಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ