*ಪ್ರಧಾನಿಗೆ ಪಂಥಾಹ್ವಾನ ಸಿಎಂ ಉದ್ಧಟತನ ಎಂದ ಎಚ್ ಡಿಕೆ*
ರಾಜಕೀಯಕ್ಕಾಗಿ ಪ್ರಧಾನಿ ಮತ್ತು ಕೇಂದ್ರದ ಮೇಲೆ ಸಿಎಂ ಗೂಬೆ ಕೂರಿಸುತ್ತಿದ್ದಾರೆ ನವದೆಹಲಿ: ಪ್ರಧಾನಮಂತ್ರಿಗಳನ್ನು ಬಹಿರಂಗ ಚರ್ಚೆಗೆ ಕರೆದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ಧಟತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ಕೇಂದ್ರ ಸರಕಾರದ ನಡುವೆ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ರಾಜ್ಯ ಸರಕಾರ ಪ್ರತಿಯೊಂದಕ್ಕೂ ಕೇಂದ್ರವ ಮತ್ತು ಪ್ರಧಾನಮಂತ್ರಿಗಳನ್ನು ದೂರುವ ಪರಿಪಾಠ ಬೆಳೆಸಿಕೊಂಡಿದೆ. ಇದು ಸರಿಯಲ್ಲ. ಕಾಂಗ್ರೆಸ್ ಸರಕಾರವು ತನ್ನ ಆಡಳಿತ … Continue reading *ಪ್ರಧಾನಿಗೆ ಪಂಥಾಹ್ವಾನ ಸಿಎಂ ಉದ್ಧಟತನ ಎಂದ ಎಚ್ ಡಿಕೆ*
Copy and paste this URL into your WordPress site to embed
Copy and paste this code into your site to embed