Election NewsKannada NewsKarnataka NewsLatestPolitics

ಎಚ್.ಡಿಕೆ, ಕಾಗೇರಿ, ಡಾ.ಮಂಜುನಾಥ ಭರ್ಜರಿ ಗೆಲುವು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ, ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಾಗಲಕೋಟೆಯಲ್ಲಿ ಗದ್ದಿಗೌಡರ್, ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್, ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ, ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ, ವಿಜಯಪುರದಲ್ಲಿ ರಮೇಶ ಜಿಗಜಿಣಗಿ, ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಉತ್ತರದಲ್ಲಿ ಶೋಭಾ ಕರಂದ್ಲಾಚೆ, ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ, ಧಾರವಾಡದಲ್ಲಿ ಪ್ರಹ್ಲಾದ ಜೊಶಿ, ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ, ತುಮಕೂರಲ್ಲಿ ವಿ.ಸೋಮಣ್ಣ, ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ ಗೆಲುವಿನತ್ತ ಮುನ್ನಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button