*ಹೆಡ್ ಕಾನ್ಸ್ ಟೇಬಲ್ ನಿಂದ ಮೀಟರ್ ಬಡ್ಡಿ ದಂಧೆ: ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆಗೆ ಯತ್ನ*
ಪ್ರಗತಿವಾಹಿನಿ ಸುದ್ದಿ: ಮೀಟರ್ ಬಡ್ಡಿ ದಂಧೆಗೆ ಕಡಿವಾಣಹಾಕಬೇಕಾದ ಪೊಲೀಸಪನೇ ಬಡ್ಡಿ ದಂಧೆ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಹೆಡ್ ಕಾನ್ಸ್ ಟೇಬಲ್ ಓರ್ವನ ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.Home add -Advt ಹಾಸನ ಎಸ್ ಪಿ ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಅರುಣ್ ಮೀಟರ್ ಬಡ್ಡಿ ದಂಧೆ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ತನ್ವೀರ್ ಎಂಬುವವರು ಅರುಣ್ ನಿಂದ 80 ಸಾವಿರ ರೂಪಾಯಿ ಸಾಲ ಪಡೆದಿದ್ದರಂತೆ. ಎರಡು … Continue reading *ಹೆಡ್ ಕಾನ್ಸ್ ಟೇಬಲ್ ನಿಂದ ಮೀಟರ್ ಬಡ್ಡಿ ದಂಧೆ: ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆಗೆ ಯತ್ನ*
Copy and paste this URL into your WordPress site to embed
Copy and paste this code into your site to embed