Latest

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹಾರ್ಟ್ ಅಟ್ಯಾಕ್; ಹೆಡ್ ಕಾನ್ಸ್ ಟೇಬಲ್ ಸಾವು

ಪ್ರಗತಿವಾಹಿನಿ ಸುದ್ದಿ; ಕೋಲಾರ: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.

48 ವರ್ಷದ ಸುರೇಶ್ ಮೃತರು. ಬಂಗಾರಪೇಟೆ ಠಾಣೆಯ ಮುಖ್ಯಪೇದೆಯಾಗಿ ಸುರೇಶ್ ಕಾರ್ಯನಿರ್ವಹಿಸುತ್ತಿದ್ದರು. ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Home add -Advt

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಹಲಸು ಆರೋಗ್ಯಕ್ಕೆ ಎಷ್ಟೆಲ್ಲ ಪ್ರಯೋಜನಕಾರಿ ಗೊತ್ತೆ ?

https://pragati.taskdun.com/health-benifits-of-jackfruit/

Related Articles

Back to top button